/hosamanushya

ಡಿ. ಎಸ್. ನಾಗಭೂಷಣ ಸಂಪಾದಕತ್ವದ 'ಹೊಸ ಮನುಷ್ಯ' ಪತ್ರಿಕೆ ಕನ್ನಡದ ಅತ್ಯಮೂಲ್ಯ ಸಾಹಿತ್ಯ ಆಕರಗಳಲ್ಲೊಂದು. ಈ ಸಂಚಿಕೆಯನ್ನು ಅವರ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ ಅವರ ಸಹಕಾರದೊಂದಿಗೆ ಡಿಜಿಟಲೀಕರಿಸಲಾಗಿದೆ. ಕಾರಣೀಕರ್ತರಾದ ಅವರಿಗೂ. ಪ್ರೊ. ಓ.ಎಲ್. ನಾಗಭೂಷಣಸ್ವಾಮಿಯವರಿಗೂ ಧನ್ಯವಾದಗಳು. Hosa Manushya magazine edited & published by the Kannada writer, Kendra Sahitya Akademi awardee Late.D. S. Naghabhushana. Thanks to his wife & poetess Savitha Naghabhushana & Prof. OLN for making this happen.

Primary LanguageCSS

No issues in this repository yet.